ವಿಶ್ರಾಂತ ಪೋಪ್ 16 ನೇ ಬೆನೆಡಿಕ್ಟ್ ರವರು ಯಾವಾಗ ನಿಧನರಾದರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಫುಟ್ಬಾಲ್ ದಿಗ್ಗಜ ಪೇಲೆ ಅವರಿಗೆ ಭಾವಪೂರ್ಣ ವಿದಾಯ ಹೇಳಲು______________ ನಗರದಲ್ಲಿ ಸಿದ್ಧತೆ ನಡೆದಿದ್ದು, ಸ್ಯಾಂಟೋಸ್ ಸ್ಮಾರಕ ಸ್ಮಶಾನದಲ್ಲಿ ಜನೆವರಿ 03 ರಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಉತ್ತರ ಕೊರಿಯಾದಿಂದ ಎಷ್ಟು ಕ್ಷಿಪಣಿ ಉಡಾವಣೆ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಈ ವರ್ಷ(2023) ಹಲವು ವೈಜ್ಞಾನಿಕ ಆವಿಷ್ಕಾರಗಳನ್ನು ಕೈಗೊಳ್ಳುವತ್ತ ಗಮನಹರಿಸಲಿದೆ. ಗಗನಯಾನ ಯೋಜನೆಗೋಸ್ಕರ ಹಲವಾರು ಕಾರ್ಯಾಚರಣೆಗಳನ್ನು ಪರೀಕ್ಷಾರ್ಥವಾಗಿ ನಡೆಸಲು ಇಸ್ರೋ ನಿರ್ಧರಿಸಿದೆ. ತೀರ್ಮಾನ: 1 ಸೂರ್ಯನಲ್ಲಿಗೆ ಒಂದು ಉಪಗ್ರಹ ತೀರ್ಮಾನ : 2 ಚಂದ್ರನಲ್ಲಿಗೆ ನೌಕೆ ರವಾನಿಸುವ ಯೋಜನೆಯನ್ನು ಇಸ್ರೋ ಹೊಂದಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಮಹದಾಯಿ ಯೋಜನೆಯ ಕಳಸಾ ನಾಲಾ ತಿರುವು ಯೋಜನೆಗೆ 33.05 ಹೆಕ್ಟೇರ್ ಮೀಸಲು ಅರಣ್ಯವನ್ನು ಬಳಸಿಕೊಳ್ಳಲು ______________ ಇಲಾಖೆ ಒಪ್ಪಿಗೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಯಾವ ಸರ್ಕಾರವು ಇತ್ತೀಚೆಗೆ ಹೊಸ ಸಮಗ್ರ ಆಹಾರ ಭದ್ರತಾ ಯೋಜನೆಯನ್ನು ಪ್ರಾರಂಭಿಸುವುದಾಗಿ ಘೋಷಿಸಿತು, ಇದು 2023 ರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (NFSA) ಅಡಿಯಲ್ಲಿ 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
BHIM ಅಪ್ಲಿಕೇಶನ್ ಯಾವಾಗ ಪ್ರಾರಂಭಿಸಲಾಯಿತು?
ವಿವರಣೆ / Explanation:
ಪ್ರಶ್ನೆ 8 / Question 81 Mark
ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಲು ________ಆಟಗಾರರಿಗೆ ಡೆಕ್ಸಾ ಮೂಳೆ ಸಾಂದ್ರತೆ ಪರೀಕ್ಷೆ ಕಡ್ಡಾಯವಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜನವರಿ 1 ರಂದು ಘೋಷಿಸಿತು. 2023ರ ODI ವಿಶ್ವಕಪ್ಗೆ ತಂಡದ ತಯಾರಿಯ ಭಾಗವಾಗಿ ಯೋ-ಯೋ ಟೆಸ್ಟ್ ಕೂಡ ಹಿಂತಿರುಗಲಿದೆ.