ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರು ಯಾವಾಗ ನಿಧನರಾದರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಆಸ್ಕರ್ ಪ್ರಶಸ್ತಿಗೆ ಸ್ಪರ್ಧಿಸಲು 301 ಸಿನಿಮಾ ಪಟ್ಟಿಗಳ ಪೈಕಿ ಕನ್ನಡದ ಯಾವ ಸಿನಿಮಾಗಳು ಆಸ್ಕರ್ ಗೆ ಸ್ಪರ್ಧಿಸಲು ಅರ್ಹತೆ ಪಡೆದಿವೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ನೋಂದಾಯಿತ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ನೇಕಾರರು ಹಾಗೂ ಕಾರ್ಮಿಕರಿಗೆ "ನೇಕಾರ ಸಮ್ಮಾನ್" ಯೋಜನೆಯಡಿ ಬಸವರಾಜ ಬೊಮ್ಮಾಯಿಯವರು ಎಷ್ಟು ರೂಗಳ ಸಹಾಯಧನವನ್ನು ಬಿಡುಗಡೆ ಮಾಡಿದರು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಕುಲಾಂತರಿ ಸಾಸಿವೆಯು ವರುಣಾ ತಳಿಗಳಿಗಿಂತ ಶೇ._________ ರಷ್ಟು ಹೆಚ್ಚು ಇಳುವರಿ ನೀಡುತ್ತವೆ ಎಂದು ತಿಳಿದು ಬಂದಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಪುಷ್ಪ ಕಮಲ್ ದಹಾಲ್ 'ಪ್ರಚಂಡ' ಅವರು ಮೂರನೇ ಬಾರಿ ನೇಪಾಳದ ನೂತನ ಪ್ರಧಾನಿಯಾಗಿ ಯಾವಾಗ ಪ್ರಮಾಣವಚನ ಸ್ವೀಕರಿಸಿದರು.
ವಿವರಣೆ / Explanation:
ಪ್ರಶ್ನೆ 6 / Question 61 Mark
ಅಮೆರಿಕಾ ಬಾಹ್ಯಾಕಾಶ ಕೈಗಾರಿಕಾ ತಜ್ಞ ಎ.ಸಿ.ಚರಣಿಯಾ ರವರು ನಾಸಾದ ಮುಖ್ಯ ತಾಂತ್ರಿಕ ತಜ್ಞರಾಗಿ ನೇಮಕಗೊಂಡಿದ್ದಾರೆ. ಇವರು ಮೂಲತಃ ಯಾವ ದೇಶದವರು?
ವಿವರಣೆ / Explanation:
ಪ್ರಶ್ನೆ 7 / Question 71 Mark
ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಕಳೆದ ವರ್ಷ 2022ರಲ್ಲಿ ತೆರೆಕಂಡ ಆರ್ ಆರ್ ಆರ್ ಚಿತ್ರದ ಯಾವ ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಜನವರಿ 11 ರಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶ ರಾಜ್ಯ ಸರ್ಕಾರದ ಪ್ರಮುಖ ಕಾರ್ಯಕ್ರಮವಾದ ‘ಇನ್ವೆಸ್ಟ್ ಮಧ್ಯಪ್ರದೇಶ-ಜಾಗತಿಕ ಹೂಡಿಕೆದಾರರ ಶೃಂಗಸಭೆ’ಯ ಎಷ್ಟನೇ ಆವೃತ್ತಿಯನ್ನು ಉದ್ಘಾಟಿಸಿದರು.
ವಿವರಣೆ / Explanation:
ಪ್ರಶ್ನೆ 9 / Question 91 Mark
ಇತ್ತೀಚಿಗೆ ಮಹಿಳಾ ನಾಗರಿಕರಿಗೆ 30% ಮೀಸಲಾತಿಯನ್ನು ಒದಗಿಸುವ ಮಸೂದೆಯನ್ನು ಅನುಮೋದಿಸಿದ ರಾಜ್ಯ ಯಾವುದು?