ಜನವರಿ 13 ರಿಂದ ಒಡಿಶಾದಲ್ಲಿ ಹಾಕಿ ವಿಶ್ವಕಪ್ ಆರಂಭವಾಗಲಿದೆ. ಇದು ಹಾಕಿ ವಿಶ್ವಕಪ್ ಟೂರ್ನಿಯ ಎಷ್ಟನೇ ಆವೃತ್ತಿಯಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ದೆಹಲಿಯಲ್ಲಿ ನಡೆಯಲಿರುವ 2023 ರ ಗಣರಾಜ್ಯೋತ್ಸವ ಪರೇಡ್ನಲ್ಲಿ ಯಾವ ರಾಜ್ಯದ ಸ್ತಬ್ಧಚಿತ್ರಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಒಡಿಶಾದಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಟೂರ್ನಿಯಲ್ಲಿ ಎಷ್ಟು ತಂಡಗಳು ಭಾಗವಹಿಸುತ್ತಿವೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಜನೆವರಿ 18 ರಿಂದ 29 ರ ವರೆಗೆ _________________ನಲ್ಲಿ ಬಿಸಿಸಿಐ ಮಹಿಳಾ ಏಕದಿನ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆಯಲಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಬಿಸಿಸಿಐ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿಗೆ ಕರ್ನಾಟಕ ತಂಡಕ್ಕೆ ಯಾರು ನಾಯಕಿಯಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ವನ್ಯಜೀವಿ (ಸಂರಕ್ಷಣೆ) ಕಾಯಿದೆ, ನೀಲಕುರಿಂಜಿಯನ್ನು ಸಂರಕ್ಷಿತ ಸಸ್ಯಗಳ ಪಟ್ಟಿಯಲ್ಲಿ ಸೇರಿಸಿದೆ. ಬಿ) ಸಂರಕ್ಷಿತ ಸಸ್ಯಗಳ ಪಟ್ಟಿಯು ಸಸ್ಯವನ್ನು ನಾಶವಾಗದಂತೆ ಅಥವಾ ಬೇರುಸಹಿತವಾಗಿ ರಕ್ಷಿಸುವ ಗುರಿಯನ್ನು ಹೊಂದಿದೆ
ವಿವರಣೆ / Explanation:
ಪ್ರಶ್ನೆ 7 / Question 71 Mark
ಪ್ರಸ್ತುತ ತಮಿಳುನಾಡು ಮುಖ್ಯಮಂತ್ರಿ ಯಾರು?
ವಿವರಣೆ / Explanation:
ಪ್ರಶ್ನೆ 8 / Question 81 Mark
ಸರ್ಕಾರದ ಅಂಕಿಅಂಶಗಳ ಪ್ರಕಾರ, ಪ್ರಸಕ್ತ ಹಣಕಾಸು ವರ್ಷದ (FY2023) ಜನವರಿ 10 ರವರೆಗಿನ ದೇಶದ ಒಟ್ಟು ನೇರ ತೆರಿಗೆ ಸಂಗ್ರಹವು ____________ರಷ್ಟು ಏರಿಕೆಯಾಗಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
26ನೇ ರಾಷ್ಟೀಯ ಯುವಜನೋತ್ಸವ ಕಾರ್ಯಕ್ರಮದ ಉದ್ಘಾಟನೆಗಾಗಿ ಕರ್ನಾಟಕದ ಯಾವ ನಗರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದರು.
ವಿವರಣೆ / Explanation:
ಪ್ರಶ್ನೆ 10 / Question 101 Mark
ಮೈಸೂರಿನಲ್ಲಿ ರೇಷ್ಮೆ ಕೈಗಾರಿಕೆಯನ್ನು ಯಾವಾಗ ಪ್ರಾರಂಭಿಸಿದರು?