ಸ್ಪೇನ್ನ ರಫೆಲ್ ನಡಾಲ್ ಅವರು ಯಾವ ಕ್ರೀಡೆಗೆ ಸಂಭಂದಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
71 ನೇ ಭುವನ ಸುಂದರಿ ಕಿರೀಟವನ್ನು ಯಾರು ಮುಡಿಗೇರಿಸಿಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತೀಯ ಸೇನೆಯ ಮೊದಲ ಭಾರತೀಯ ಕಮಾಂಡರ್ಸ್ ಇನ್ ಚೀಫ್ ಜನರಲ್ ಕೆ.ಎಂ ಅವರ ಸಾಧನೆಗಳನ್ನು ಸ್ಮರಿಸಲು ಭಾರತವು ಪ್ರತಿ ವರ್ಷ ______ ರಂದು ಸೇನಾ ದಿನವನ್ನು ಆಚರಿಸುತ್ತದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಒಡಿಶಾದ ಸಂಬಲ್ಪುರದಲ್ಲಿರುವ ವೀರ್ ಸುರೇಂದ್ರ ಸಾಯಿ ಯೂನಿವರ್ಸಿಟಿ ಆಫ್ ಟೆಕ್ನಾಲಜಿ (ವಿಎಸ್ಎಸ್ಯುಟಿ) ಕ್ಯಾಂಪಸ್ನಿಂದ ಜನಿಸಿದ ಸ್ಟಾರ್ಟ್ಅಪ್ ಸಂಸ್ಥೆ ಐಜಿ ಡ್ರೋನ್ಸ್ 5 ಜಿ-ಶಕ್ತಗೊಂಡ ಡ್ರೋನ್ ಅನ್ನು ಅಭಿವೃದ್ಧಿಪಡಿಸಿದೆ. ಬಿ) ಸ್ಕೈಹಾಕ್ ಎಂದು ಹೆಸರಿಸಲಾದ ಡ್ರೋನ್ ಇದು ಲಂಬವಾಗಿ ಟೇಕ್-ಆಫ್ ಮತ್ತು ಲ್ಯಾಂಡಿಂಗ್ ಸಾಮರ್ಥ್ಯವನ್ನು ಹೊಂದಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಕರ್ನಾಟಕದ ಪೂರ್ವ ದಿಕ್ಕಿಗೆ ಹರಿಯುವ ನದಿ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೆಳಗಿನವುಗಳಲ್ಲಿ ಯಾವುದು ಉಣ್ಣೆಯನ್ನು ನೀಡುವುದಿಲ್ಲ ?
ವಿವರಣೆ / Explanation:
ಪ್ರಶ್ನೆ 7 / Question 71 Mark
ರಾಷ್ಟ್ರಿಯ ಬಾಳೆಹಣ್ಣು ಹಬ್ಬ ಯಾವ ನಗರದಲ್ಲಿ ಆಚರಿಸಲಾಗುತ್ತದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ಯಾವ ವಯಸ್ಸಿನಲ್ಲಿ ನಿವೃತ್ತಿ ಯಾಗುತ್ತಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕಾನೂನುಗಳನ್ನು ರೂಪಿಸುವ ಅಂಗ ಯಾವುದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಭಾರತದ ಯಾವ ರಾಜ್ಯ ಅತಿ ಕಡಿಮೆ ಅರಣ್ಯ ಪ್ರದೇಶವನ್ನು ಹೊಂದಿದೆ?