ದಯಾ ಮರಣಕ್ಕೆ ಸಂಬಂಧಿಸಿದಂತೆ ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) 2018 ರಲ್ಲಿ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿತ್ತು. ಬಿ) 'ಮರಣ ಇಚ್ಛೆಯ ಉಯಿಲು' ಕುರಿತ ಮಾರ್ಗಸೂಚಿಯನ್ನು ಮಾರ್ಪಡಿಸಲು ಜನೆವರಿ 17 ರಂದು ಒಪ್ಪಿಗೆ ನೀಡಿದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 2 / Question 21 Mark
2023 ಜನವರಿ 15 ರಿಂದ ಜನವರಿ 20 ರವರೆಗೆ ವಿಶ್ವ ಆರ್ಥಿಕ ವೇದಿಕೆಯ (WEF) 53ನೇ ಆವೃತ್ತಿಯು ಯಾವ ದೇಶದಲ್ಲಿ ನಡೆಯಲಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಕೇರಳ ಮುಖ್ಯಮಂತ್ರಿ ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ದೇಶದಲ್ಲಿಯೇ ಮೊದಲ ಸಂವಿಧಾನ ಸಾಕ್ಷರ ಜಿಲ್ಲೆ ಯಾವುದು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಮೆಕ್ಸಿಕೋ ವಿಶ್ವದ ಅತ್ಯಂತ ಕಠಿಣವಾದ ಧೂಮಪಾನ-ವಿರೋಧಿ ಕಾನೂನು ಆಗಿದೆ. ಬಿ) ಮೆಕ್ಸಿಕೋ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನದ ಸಂಪೂರ್ಣ ನಿಷೇಧವನ್ನು ಜಾರಿಗೆ ತರುತ್ತದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 6 / Question 61 Mark
ವಿಜಯನಗರ ಸಾಮ್ರಾಜ್ಯವು ಈ ಕೆಳಗಿನ ಯಾವ ಕದನದಲ್ಲಿ ಪತನಗೊಂಡಿತು.
ವಿವರಣೆ / Explanation:
ಪ್ರಶ್ನೆ 7 / Question 71 Mark
1993 ರಲ್ಲಿ ಪ್ರಾರಂಭವಾದ ದ್ವಿಪಕ್ಷೀಯ ವ್ಯಾಯಾಮವನ್ನು 2001 ರಲ್ಲಿ 'ವರುಣ' ಎಂದು ಹೆಸರಿಸಲಾಯಿತು ಮತ್ತು ಇದು ಯಾವ ಯಾವ ದೇಶದ ಕಾರ್ಯತಂತ್ರದ ದ್ವಿಪಕ್ಷೀಯ ಸಂಬಂಧದ ನಿರ್ಣಾಯಕ ಲಕ್ಷಣವಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ (ಐಒಎ) ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ಆಟಗಾರ ಇಶಾನ್ ಕಿಶನ್ ಇವರು ಯಾವ ಕ್ರೀಡೆಗೆ ಸಂಭಂದಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ಅಂತರರಾಷ್ಟ್ರೀಯ ಚಿರತೆ ದಿನ ಮತ್ತು ವನ್ಯಜೀವಿ ಸಂರಕ್ಷಣಾ ದಿನವನ್ನು ಯಾವಾಗ ಆಚರಿಸಲಾಗುತ್ತದೆ.