ಪ್ರಸ್ತುತ ಪ್ರಧಾನಿ ಮೋದಿಯವರು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಎಷ್ಟು ದ್ವೀಪಗಳಿಗೆ ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತರ ಹೆಸರನ್ನು ಇಡಲಾಗಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಇತ್ತೀಚಿಗೆ 2022 ರ 'ವಿಶ್ವ ಜನಸಂಖ್ಯಾ ಪರಾಮರ್ಶೆ ವರದಿ'ಯನ್ನು ಯಾವುದು ಬಿಡುಗಡೆ ಮಾಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
23 January 2023 ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ ಎಷ್ಟನೇ ಜನ್ಮದಿನವನ್ನು ಆಚರಿಸಲಾಯಿತು.
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಕುರಿತು ತನಿಖೆ ನಡೆಸಲಿರುವ ಐವರು ಸದಸ್ಯರ ಉಸ್ತುವಾರಿ ಸಮಿತಿ ನೇತೃತ್ವವನ್ನು ಯಾರು ವಹಿಸಿಕೊಳ್ಳಲಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು 2008 ರಲ್ಲಿ ಭಾರತ ಸರ್ಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಾರಂಭಿಸಿತು. ಇದನ್ನು ಪ್ರತಿವರ್ಷ ಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 6 / Question 61 Mark
1950 ರಲ್ಲಿ ಯುನೈಟೆಡ್ ಪ್ರಾವಿನ್ಸ್ ಆದೇಶದ ಅಡಿಯಲ್ಲಿ ರಚಿಸಲಾದ ಯಾವ ರಾಜ್ಯವು ಪ್ರತಿ ವರ್ಷ ಜನವರಿ 24 ರಂದು ಸಂಸ್ಥಾಪನಾ ದಿನವನ್ನು ಆಚರಿಸುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಜಮ್ಮು ಮತ್ತು ಕಾಶ್ಮೀರ ಹೊಸ ಆಹಾರ ಸಂಸ್ಕರಣಾ ಯೋಜನೆ ಎ) ಈ ಯೋಜನೆಯು ರೈತರ ಆದಾಯವನ್ನು ಹೆಚ್ಚಿಸುತ್ತದೆ ಬಿ) ರೈತರಿಗೆ ನಷ್ಟವನ್ನು ಕಡಿಮೆ ಮಾಡುತ್ತದೆ. ಸಿ) ಈ ಯೋಜನೆ ಇಂದಾಗಿ ಮಾರುಕಟ್ಟೆ ಮೂಲಸೌಕರ್ಯ, ಬ್ರ್ಯಾಂಡಿಂಗ್ ಮತ್ತು ಸಾರಿಗೆ ಸೌಲಭ್ಯಗಳು ಕಡಿಮೆಯಾಗುತ್ತವೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚೆಗೆ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಯಾವ ರಾಜ್ಯದಲ್ಲಿ ಎರಡು ದಿನಗಳ ಸ್ಮಾರ್ಟ್ ಸಿಟಿ ಸಿಇಒ ಸಮ್ಮೇಳನವನ್ನು ನಡೆಸಿತು.
ವಿವರಣೆ / Explanation:
ಪ್ರಶ್ನೆ 9 / Question 91 Mark
ರಾಮನ್ ಮ್ಯಾಗ್ಸೆಸ್ಸೆ ಪ್ರಶಸ್ತಿ ಪಡೆದ ಮೊದಲ ಭಾರತೀಯ ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಯಾವ ದಿನವನ್ನು ಅಂತಾರಾಷ್ಟ್ರೀಯ ಮಾತೃ ಭಾಷಾ ದಿನವನ್ನಾಗಿ ಆಚರಿಸಲಾಗುತ್ತದೆ?