2023ರಲ್ಲಿ ಬಾಗಲಕೋಟೆ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವು ಬಿಳಗಿ ತಾಲೂಕಿನಲ್ಲಿ ಫೆಬ್ರುವರಿಯಲ್ಲಿ ನಡೆಯಲಿದೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ನಿವೃತ್ತ ನ್ಯಾಯಾಧೀಶರಾದ ಬೆಳಗಾವಿಯ ಕವಿ ಡಾ. ಜೀನದತ್ತ ದೇಸಾಯಿ ಹಾಗೂ ಡಾ. ರಾಜೇಂದ್ರ ಚೆನ್ನಿ ರವರಿಗೆ ಇತ್ತೀಚಿಗೆ ಯಾವ ಪ್ರಶಸ್ತಿ ದೊರಕಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಕನ್ನಡದ ಯಾವ ಕವಿಯ ಹುಟ್ಟುಹಬ್ಬದ ನಿಮಿತ್ಯ ಪ್ರತಿವರ್ಷ ಕನ್ನಡ ಸಾಹಿತ್ಯ ಕ್ಷೇತ್ರದ ಇಬ್ಬರು ದಿಗ್ಗಜರಿಗೆ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಬಿವಿ ದೋಶಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ಯಾತ ಭಾರತೀಯ ವಾಸ್ತುಶಿಲ್ಪಿ 95 ವರ್ಷದ ಬಾಲಕೃಷ್ಣ ದೋಶಿ ಅವರು ಯಾವಾಗ ನಿಧನರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ರಾಯಲ್ ಇನ್ಸ್ಟಿಟ್ಯೂಟ್ ಆಫ್ ಬ್ರಿಟಿಷ್ ಆರ್ಕಿಟೆಕ್ಟ್ಸ್ (ಆರ್ ಐಬಿಎ) ನ ರಾಯಲ್ ಚಿನ್ನದ ಪದಕ ಬಿ) ಆರ್ ಐಬಿಎ ಇದು ಯುನೈಟೆಡ್ ಕಿಂಗ್ ಡಮ್ ನಲ್ಲಿ ವಾಸ್ತುಶಿಲ್ಪಕ್ಕೆ ನೀಡುವ ಅತ್ಯುನ್ನತ ಗೌರವವಾಗಿದೆ. ಸಿ) ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಶಿ ಅವರು ರಾಯಲ್ ಚಿನ್ನದ ಪದಕ 2022 ಅನ್ನು ಗೆದ್ದಿದ್ದಾರೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದ ರಿಷಭ್ ಪಂತ್ ಯಾವ ಕ್ರೀಡೆಗೆ ಸಂಭಂದಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಬೆಂಗಳೂರಿನ ರಿಷಿ ಶಿವಪ್ರಸನ್ನ ಸೇರಿದಂತೆ ಎಷ್ಟು ಜನ ಮಕ್ಕಳಿಗೆ 2023 ನೇ ಸಾಲಿನ ಪ್ರಧಾನಮಂತ್ರಿ ರಾಷ್ಟೀಯ ಬಾಲ ಪುರಸ್ಕಾರ ದೊರೆಕಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಜಿ - 20 ಆಶ್ರಯದಲ್ಲಿ ನಡೆದ ಸಭೆಯ ನಂತರ ಥಿಂಕ್ - 20 ಘೋಷಣೆಯನ್ನುಭಾರತದ ಯಾವ ರಾಜ್ಯದಲ್ಲಿ ಬಿಡುಗಡೆ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಹಿಮಾಚಲ ಪ್ರದೇಶವು ಭಾರತೀಯ ಒಕ್ಕೂಟದಲ್ಲಿ ರಚನೆಯಾದ _________________ ನೇ ರಾಜ್ಯವಾಗಿದೆ.
ವಿವರಣೆ / Explanation:
ಪ್ರಶ್ನೆ 10 / Question 101 Mark
ಹಿಮಾಚಲ ಪ್ರದೇಶವು ಪ್ರತಿ ವರ್ಷ ರಾಜ್ಯೋತ್ಸವ ದಿನವನ್ನು ಯಾವಾಗ ಆಚರಿಸುತ್ತದೆ?