1980ರಲ್ಲಿ ‘ಸೆಂಟರ್ ಫಾರ್ ಪಬ್ಲಿಕ್ ಇಂಟರೆಸ್ಟ್ ಲಿಟಿಗೇಷನ್’ ಎನ್ನುವ ಪ್ರಸಿದ್ಧ ಎನ್ಜಿಒ ಸ್ಥಾಪಿಸಿದವರು ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜಿಎಸ್ಟಿ ಸಂಗ್ರಹಣೆಯಲ್ಲಿನ ಹೆಚ್ಚಳಕ್ಕೆ ಪ್ರಮುಖ ಕಾರಣಗಳು ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1) ಜಿಎಸ್ಟಿ ಕೌನ್ಸಿಲ್ ತೆಗೆದುಕೊಂಡ ನಿರ್ಧಾರಗಳು 2) ಏರುತ್ತಿರುವ ಹಣದುಬ್ಬರ 3) ತೆರಿಗೆ ಸಂಗ್ರಹದಲ್ಲಿ ಯಾವುದೇ ಬದಲಾವಣೆ ಮಾಡದೇ ಇರುವುದು ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಭಾರತದ ಹಣಕಾಸು ಸಚಿವರು ಯಾರು?
ವಿವರಣೆ / Explanation:
ಪ್ರಶ್ನೆ 4 / Question 41 Mark
ಕೆಳಗಿನ ಹೇಳಿಕೆಗಳನ್ನು ಗಮನಿಸಿ. 1) ಭಾರತೀಯ ವಾಯುಪಡೆಯು ತನ್ನ ಯುದ್ಧ ಸಾಮರ್ಥ್ಯ ಪರೀಕ್ಷಿಸಿಕೊಳ್ಳುವ ಸಲುವಾಗಿ ಈಶಾನ್ಯ ಗಡಿ ಪ್ರದೇಶದೇಶದಲ್ಲಿ ಸಮರಾಭ್ಯಾಸ ನಡೆಸಲು ಮುಂದಾಗಿದ್ದು. 2) ಭಾರತೀಯ ವಾಯುಪಡೆಯು ಪೂರ್ವಿ ಆಕಾಶ ಎಂಬ ಹೆಸರಿಂದ ನಡೆಸುವ ಸಮರಾಭ್ಯಾಸವು ಜನವರಿ 30 ರಂದು ಆರಂಭವಾಗಿದೆ ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 5 / Question 51 Mark
ಪ್ರಸ್ತುತ ಹಾಕಿ ಇಂಡಿಯಾದ ಅಧ್ಯಕ್ಷ ಯಾರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಇತ್ತೀಚಿಗೆ ಯಾವ ರಾಜ್ಯದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು?
ವಿವರಣೆ / Explanation:
ಪ್ರಶ್ನೆ 7 / Question 71 Mark
2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಯಾರು ಮಂಡಿಸಿದರು? ಕೇಂದ್ರ ಹಣಕಾಸು ಸಚಿವರು
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ಕರ್ನಾಟಕದ ರಾಜ್ಯಪಾಲ ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
ರಾಯಲ್ ಗೋಲ್ಡ್ ಮೆಡಲ್ ಪುರಸ್ಕಾರ ಯಾವ ಕ್ಷೇತ್ರಕ್ಕೆ ಸಂಭಂದಿಸಿದೆ?