ಇತ್ತೀಚಿಗೆ ಹಣದುಬ್ಬರ ಹೆಚ್ಚಿರುವ ಕಾರಣದಿಂದಾಗಿ ಯಾವ ಬ್ಯಾಂಕು ರೆಪೊದರವನ್ನು 0.25 ರಷ್ಟು ಹೆಚ್ಚಿಸಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಕೆಳಗಿನ ಯಾರು ಇತ್ತೀಚೆಗೆ ಕರ್ನಾಟಕದ ಮಂಡ್ಯದಲ್ಲಿ ಮೆಗಾ ಡೈರಿಯನ್ನು ಪ್ರಾರಂಭಿಸಿದರು?
ವಿವರಣೆ / Explanation:
ಪ್ರಶ್ನೆ 3 / Question 31 Mark
2021 ರಿಂದ ಪ್ರತಿ ವರ್ಷ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಯನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ವಿಶ್ವದ ಮೂರನೇ ಅತಿ ದೊಡ್ಡ ತೈಲ ಗ್ರಾಹಕ ದೇಶ ಯಾವುದು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ನಿಸಾರ್ ಉಪಗ್ರಹ ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ? ಎ) ಭೂಕಂಪ, ಭೂಕುಸಿತದ ಕುರಿತು ಮುನ್ಸೂಚನೆ ನೀಡಲು ಮೂರು ವರ್ಷಗಳ ಕಾಲ ಪ್ರತಿ 12 ದಿನಗಳಿಗೊಮ್ಮೆ ಇಡೀ ಭೂಮಂಡಲದ ಚಿತ್ರ ಸೆರೆ ಹಿಡಿಯುವ ಮೂಲಕ ಭೂಮಿಯ ಸಣ್ಣ ಸಣ್ಣ ಬದಲಾವಣೆಗಳನ್ನು ಪತ್ತೆ ಹಚುತ್ತದೆ. ಬಿ) ಈ ಉಪಗ್ರಹವನ್ನು ನಾಸಾ ಮತ್ತು ಇಸ್ರೋದ ವಿಜ್ಞಾನಿಗಳು ತಯಾರಿಸುತ್ತಿದ್ದಾರೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಯಾವ ಕೇಂದ್ರ ಸಚಿವಾಲಯದ ಅಡಿಯಲ್ಲಿ ಸ್ಥಾಪಿಸಲಾದ ಶಾಸನಬದ್ಧ ಸಂಸ್ಥೆಯಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಭಾರತದ ಯಾವ ರಾಜ್ಯದಲ್ಲಿ ಮೊದಲ ಗ್ಲಾಸ್ ಇಗ್ಲೂ ರೆಸ್ಟೋರೆಂಟ್ ಅನ್ನು ತೆರೆಯಲಾಗಿದೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
ಫೆಬ್ರವರಿ 7 2023 ರಂದು ಯಾವ ದಿನವನ್ನು ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಕರ್ನಾಟಕದಲ್ಲಿ ಇತ್ತೀಚೆಗೆ 255 MW ಹೈಬ್ರಿಡ್ (ಗಾಳಿ ಮತ್ತು ಸೌರ) ಯೋಜನೆಯನ್ನು ಯಾವ ಕಂಪನಿಯು ಪಡೆದುಕೊಂಡಿದೆ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಕೆಳಗಿನ ಹೇಳಿಕೆಗಳನ್ನು ಪರಿಗಣಿಸಿ: 1. ಜಲಪುಟ್ ಅಣೆಕಟ್ಟು ಮತ್ತು ಬಲಿಮೆಲ ಜಲಾಶಯವು ಸಿಲೇರು ನದಿಯಲ್ಲಿದೆ. 2. ಸಿಲೇರು ನದಿಯು ಪಶ್ಚಿಮ ಘಟ್ಟಗಳಲ್ಲಿ ಹುಟ್ಟುತ್ತದೆ, ಇದು ಗೋದಾವರಿ ನದಿಯ ಉಪನದಿಯಾಗಿದೆ. 3. ಜಲಪುಟ್ ಅಣೆಕಟ್ಟು ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿದೆ. ಮೇಲೆ ನೀಡಿರುವ ಹೇಳಿಕೆಗಳಲ್ಲಿ ಯಾವುದು ಸರಿಯಾಗಿದೆ?