ಫೆಬ್ರುವರಿ 21 ನ್ನು ಅಂತಾರಾಷ್ಟ್ರೀಯ ಮಾತೃಭಾಷಾ ದಿನ ಎಂದು ವಿಶ್ವಸಂಸ್ಥೆಯು ಯಾವಾಗ ಘೋಷಿಷಿದೆ.
ವಿವರಣೆ / Explanation:
ಪ್ರಶ್ನೆ 2 / Question 21 Mark
ದಕ್ಷಿಣ ಆಫ್ರಿಕಾದಿಂದ ಭಾರತದ ಯಾವ ರಾಷ್ಟ್ರೀಯ ಉದ್ಯಾನಕ್ಕೆ ಒಟ್ಟು 12 ಚೀತಾಗಳು 2023 ಫೆಬ್ರುವರಿ 18ರಂದು ಬಂದಿವೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ತಮಿಳುನಾಡು,ಕರ್ನಾಟಕ ಮತ್ತು ಕೇರಳದಲ್ಲಿ ಮೊದಲಬಾರಿಗೆ ರಣಹದ್ದು ಗಣತಿಯನ್ನು ಫೆಬ್ರುವರಿ 25 ಮತ್ತು 26 ಕ್ಕೆ ನಡೆಸಲಾಗುವುದು. ಬಿ) ಕರ್ನಾಟಕದ ಬಂಡೀಪುರ, ನಾಗರಹೊಳೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಕೆಲವು ಭಾಗಗಳಲ್ಲಿ ರಣಹದ್ದು ಕಂಡು ಬರುತ್ತವೆ. ಸಿ) ಒಟ್ಟು 8 ಜಾತಿಯ ರಣಹದ್ದುಗಳು ಕರ್ನಾಟಕದಲ್ಲಿ ಕಂಡುಬರುತ್ತವೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ (WPL 2023) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕಿಯಾಗಿ ಯಾರು ಆಯ್ಕೆ ಆಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತ್ತೀಚಿಗೆ B20 ಸಮ್ಮೇಳನವನ್ನು ಭಾರತದ ಯಾವ ರಾಜ್ಯದಲ್ಲಿ ಆಯೋಜಿಸಲಾಗಿತ್ತು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಭಾರತದಲ್ಲಿಯೇ ಮೊದಲ ಬಾರಿಗೆ ಯಾವ ರಾಜ್ಯದ ಶ್ರೀಕೃಷ್ಣ ದೇವಾಲಯದಲ್ಲಿ ಇ - ಆನೆ (ಎಲೆಕ್ಟ್ರಿಕ್ ಆನೆ) ತರಲಾಗಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಇಂಗ್ಲೆಂಡ್ ಪ್ರಖ್ಯಾತ ಆಕ್ಸ್ಫರ್ಡ್ ಯುನಿವರ್ಸಿಟಿ ಆಸ್ಪತ್ರೆಯ ರಾಷ್ಟ್ರೀಯ ಆರೋಗ್ಯ ಸೇವೆ ಫೌಂಡೇಶನ್ ಟ್ರಸ್ಟ್ ನ ಸಿಇಒ ಆಗಿ ಯಾರು ನೇಮಕಗೊಂಡಿದ್ದಾರೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರತಿ ವರ್ಷ ಜನವರಿ 12ರಂದು ಯಾರ ಜನ್ಮದಿನವನ್ನು "ರಾಷ್ಟೀಯ ಯುವ ದಿನ" ವೆಂದು ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 9 / Question 91 Mark
ಪ್ರತಿ ವರ್ಷ ವಿಶ್ವ ಸಾಮಾಜಿಕ ನ್ಯಾಯ ದಿನವನ್ನು ಯಾವಾಗ ಆಚರಿಸಲಾಗುತ್ತದೆ.