ಇತ್ತೀಚಿಗೆ ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆಯು ಜಮ್ಮು ಕಾಶ್ಮೀರದ ಯಾವ ನದಿಯ ಮೇಲೆ ನಿರ್ಮಾಣವಾಗಿದೆ
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಕೆಳಗಿನ ಹೇಳಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1) ಜಿ-20 ರಾಷ್ಟ್ರಗಳ ಹಣಕಾಸು ಸಚಿವರು, ಸೆಂಟ್ರಲ್ ಬ್ಯಾಂಕ್ ಗವರ್ನರ್ ಗಳ ಮೊದಲ ಸಭೆ ಫೆ.22ರಿಂದ 25 ರವರೆಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. 2) ಭವಿಷ್ಯದ ನಗರಗಳಿಗೆ ಹಣಕಾಸು ಒದಗಿಸುವುದು ದುತ್ತು ಆರ್ಥಿಕ ಒಳಗೂಡಿಸುವಿಕೆ ಮತ್ತು ಉತ್ಪಾದಕತೆಯ ಲಾಭಗಳನ್ನು ಹೆಚ್ಚಿಸಲು ಡಿಜಿಟಲ್ ಸೌಲಭ್ಯ ಬಳಸುವ ಬಗ್ಗೆ ಜಿ-20 ಸಭೆ ನಡೆಸಲಾಗುವುದು ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 3 / Question 31 Mark
ಭಾರತದ ಆಟಗಾರ್ತಿ ಸಾನಿಯಾ ಮಿರ್ಜಾ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರಸ್ತುತ ಅಮೇರಿಕಾ ಅಧ್ಯಕ್ಷ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
2018 ರ ಹುಲಿಗಳ ಗಣತಿ ಪ್ರಕಾರ ದೇಶದಲ್ಲಿಯೇ ಅತೀ ಹೆಚ್ಚು ಹುಲಿಗಳನ್ನು ಹೊಂದಿದ ರಾಜ್ಯ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ರಾಯಲ್ ಗೋಲ್ಡ್ ಮೆಡಲ್ ಪುರಸ್ಕಾರ ಯಾವ ಕ್ಷೇತ್ರಕ್ಕೆ ಸಂಭಂದಿಸಿದೆ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಜಲ ಜೀವನ್ ಮಿಷನ್ ಈ ಕುರಿತು ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. ಎ) ಇದನ್ನು ಜಲಶಕ್ತಿ ಸಚಿವಾಲಯ ಅನುಷ್ಠಾನಗೊಳಿಸುತ್ತಿದೆ. ಬಿ) ಭಾರತದ ಪ್ರತಿ ಮನೆಗೆ ಟ್ಯಾಪ್ ವಾಟರ್ ಸಂಪರ್ಕಗಳನ್ನು ಒದಗಿಸುವುದು ಮಿಷನ್ನ ಮುಖ್ಯ ಉದ್ದೇಶವಾಗಿದೆ. ಸಿ) ಈ ಮಿಷನ್ ಅನ್ನು 2019 ರಲ್ಲಿ ಬಸವರಾಜ ಬೊಮ್ಮಾಯಿಯವರು ಘೋಷಿಸಿದರು. ಸಂಕೇತಗಳು :