ಶ್ರೀನಗರದ CRPF ಇನ್ಸ್ಪೆಕ್ಟರ್ ಜನರಲ್ ಆಗಿ ಕಾರ್ಯನಿರ್ವಹಿಸಲಿರುವ ಮೊದಲ ಮಹಿಳಾ ಅಧಿಕಾರಿ ಯಾರು ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಕೇಂದ್ರ ಕ್ರೀಡಾ ಮತ್ತು ಯುವಜನ ವ್ಯವಹಾರಗಳ ಸಚಿವರು ಯಾರು ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1) ಭಾರತ ಮತ್ತು ಗಯಾನಾ ಒಪ್ಪಂದಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. 2) ಎರಡು ದೇಶಗಳ ನಡುವೆ ಜಲ ಸೇವೆಗಳನ್ನು ಆರಂಭಿಸಲು ಈ ಒಪ್ಪಂದ ಮಾಡಿಕೊಳ್ಳಲು ಸಿದ್ಧವಾಗಿವೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 4 / Question 41 Mark
ಈಜಿಪ್ಟ್ ನ ಕೈರೋದಲ್ಲಿ ನಡೆದ ಐಎಸ್ ಎಸ್ ಎಫ್ ವಿಶ್ವಕಪ್ 2023 ರ ಮಹಿಳೆಯರ 10 ಮೀಟರ್ ಏರ್ ರೈಫಲ್ ನಲ್ಲಿ ಭಾರತಕ್ಕೆ ಕಂಚಿನ ಪದಕವನ್ನು ತಂದುಕೊಟ್ಟವರು ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
“ವೆಲ್ಡ್ ಆಫ್ ನೇಷನ್ಸ್” ಪುಸ್ತಕವನ್ನು ಬರೆದವರು ಯಾರು
ವಿವರಣೆ / Explanation:
ಪ್ರಶ್ನೆ 6 / Question 61 Mark
ಈಜಿಪ್ಟ್ ನ ಕೈರೋದಲ್ಲಿ ನಡೆದ ಐಎಸ್ ಎಸ್ ಎಫ್ ವಿಶ್ವಕಪ್ 2023 ರ ಮಹಿಳೆಯರ 10 ಮೀಟರ್ ಏರ್ ರೈಫಲ್ ನಲ್ಲಿ ಯಾವ ದೇಶಗಳು 1 ಮತ್ತು 2ನೇ ಸ್ಥಾನವನ್ನು ಪಡೆಯುವ ಮೂಲಕ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕವನ್ನು ಪಡೆದುಕೊಂಡಿವೆ?