ಇತ್ತೀಚಿಗೆ ನಿಧನರಾದ ನೀಲಾ ರಾಮ್ ಗೋಪಾಲ್ ಅವರು ಪ್ರಸಿದ್ಧ _________ಆಗಿದ್ದರು?
ವಿವರಣೆ / Explanation:
ಪ್ರಶ್ನೆ 2 / Question 21 Mark
ಯಾವ ಕಂಪನಿ ನಿರ್ಮಿಸಿದ 70 ತರಬೇತಿ ವಿಮಾನಗಳನ್ನು ವಾಯುಪಡೆಗಾಗಿ ಖರೀದಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಭದ್ರತೆ ಕುರಿತ ಸಂಪುಟ ಸಮಿತಿಯು ಅನುಮೋದನೆ ನೀಡಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2023 ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಯಾವ ರಾಜ್ಯದಲ್ಲಿ ಮಹಿಳೆಯರು ಹಾಗೂ ಯುವತಿಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದಲ್ಲಿ ಕ್ಯಾಂಪಸ್ ಸ್ಥಾಪಿಸಿದ ಮೊದಲ ವಿದೇಶಿ ವಿಶ್ವವಿದ್ಯಾಲಯ ಯಾವುದು?
ವಿವರಣೆ / Explanation:
ಪ್ರಶ್ನೆ 5 / Question 51 Mark
ಭಾರತದಲ್ಲಿ ನೈರುತ್ಯ ಮಾನ್ಸೂನ್ ಮಾರುತಗಳು ಬೀಸುವ ಅವಧಿ ಯಾವುದು?
ವಿವರಣೆ / Explanation:
ಪ್ರಶ್ನೆ 6 / Question 61 Mark
ಮೆಸಾಚುಸೆಟ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ ಪ್ರಾಧ್ಯಾಪಕರಾಗಿರುವ ಹರಿ ಬಾಲಕೃಷ್ಣನ್ ಅವರು ಪ್ರತಿಷ್ಠಿತ 'ಮಾರ್ಕೋನಿ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ, ಇವರು ಮೂಲತಃ ಯಾವ ದೇಶದವರಾಗಿದ್ದಾರೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಡಬ್ಲ್ಯೂ ಪಿ ಎಲ್ T 20 ಮಹಿಳೆಯರ ಪ್ರೀಮಿಯರ್ ಲೀಗ್ ನ ಮುಂಬೈ ಇಂಡಿಯನ್ಸ್ ಮಹಿಳಾ ತಂಡಕ್ಕೆ ಯಾರು ನಾಯಕಿಯಾಗಿದ್ದಾರೆ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಫ್ರಾನ್ಸ್ ದೇಶದ ದಿಗ್ಗಜ ಜಸ್ಟ್ ಫ್ಯಾಂಟೇನ್ ಅವರು ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಭಾರತದ ಐಸಿಸಿ ಟೆಸ್ಟ್ ಬೌಲರ್ಗಳ ಶ್ರೇಣಿ ಪಟ್ಟಿಯಲ್ಲಿ ಯಾರು ಮೊದಲ ಸ್ಥಾನದಲ್ಲಿದ್ದಾರೆ.