ಭಾರತದ ಹಿರಿಯ ಆಟಗಾರ ಆರ್.ಅಶ್ವಿನ್ ಯಾವ ಕ್ರೀಡೆಗೆ ಸಂಬಂಧಿಸಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಈ ಕೆಳಗಿನ ಹೇಳಿಕೆಗಳನ್ನು ಗಮನಿಸಿ ಸಂಕೇತಗಳ ಸಹಾಯದಿಂದ ಉತ್ತರಿಸಿ. 1) ಕಾವೇರಿ - 2 ತಂತ್ರಾ೦ಶವು ಆಸ್ತಿಗಳ ಪ್ರಕ್ರಿಯೆಯನ್ನು ಸರಳ ಗೊಳಿಸುತ್ತದೆ. 2) ಕಾವೇರಿ - 2 ತಂತ್ರಾ೦ಶವು ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರೀಕ ಸ್ನೇಹಿ ತಂತ್ರಾ೦ಶವಾಗಿದೆ. ಸಂಕೇತಗಳು :
ವಿವರಣೆ / Explanation:
ಪ್ರಶ್ನೆ 3 / Question 31 Mark
ಪ್ರಸ್ತುತ ಕರ್ನಾಟಕದ ಕಂದಾಯ ಸಚಿವರು ಯಾರು ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಶಿಲಾಶಾಸನ ಬರೆಯಿಸಿದ ಚಕ್ರವರ್ತಿ ಯಾರು ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಕೇಂದ್ರ ಆಯುಷ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಹಾಯಕ ಸಚಿವರು ಯಾರು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಪ್ರತಿ ವರ್ಷ ವಿಶ್ವ ವನ್ಯಜೀವಿ ದಿನವನ್ನುಯಾವಾಗ ಆಚರಿಸಲಾಗುತ್ತದೆ.
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಸ್ಪೋಟಗೊಂಡ ‘ಮೌಂಟ್ ಸಿನಾಬಂಗ್’ ಜ್ವಾಲಾಮುಖಿ ಯಾವ ದೇಶದಲ್ಲಿ ಕಂಡುಬಂದಿದೆ ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಪ್ರಸ್ತುತ ವಿಯೆಟ್ನಾಂ ಅಧ್ಯಕ್ಷರು ಯಾರು ?
ವಿವರಣೆ / Explanation:
ಪ್ರಶ್ನೆ 9 / Question 91 Mark
2022ರ ಐಸಿಸಿ ಮಹಿಳಾ ವಿಶ್ವಕಪ್ ಚಾಂಪಿಯನ್ ದೇಶ ಯಾವುದು?
ವಿವರಣೆ / Explanation:
ಪ್ರಶ್ನೆ 10 / Question 101 Mark
ಆಟಗಾರರು ಹಾಗೂ ಕ್ರೀಡೆಗಳಿಗೆ ಸಂಬಂಧಿಸಿದಂತೆ ಈ ಕೆಳಗಿನ ಯಾವ ಜೋಡಿ ತಪ್ಪಾಗಿದೆ ?