ಫೋರ್ಬ್ಸ್ 2022ರ ದಾನಿಗಳ ಪಟ್ಟಿಯಲ್ಲಿ ಮೊದಲಸ್ಥಾನವನ್ನು ಯಾರು ಪಡೆದುಕೊಂಡಿದ್ದಾರೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಭಾರತದ ಯಾವ ರಾಜ್ಯದ ವಿವಿಧ ಸ್ಥಳಗಳಲ್ಲಿ ಚಿನ್ನದ ನಿಕ್ಷೇಪ ಕಂಡು ಬಂದಿವೆಯೆಂದು ಉಕ್ಕು ಮತ್ತು ಗಣಿ ಸಚಿವ ಪ್ರಫುಲ್ಲ ಕುಮಾರ್ ಮಲ್ಲಿಕ್ ಅವರು ತಿಳಿಸಿದ್ದಾರೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
2023ರ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುತ್ತಿರುವ ಸೆಲೆಬ್ರಿಟಿಗಳಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಕಾರ್ಯಕ್ರಮವು ಯಾವ ದೇಶದಲ್ಲಿ ನಡೆಯಲಿದೆ.
ವಿವರಣೆ / Explanation:
ಪ್ರಶ್ನೆ 4 / Question 41 Mark
ಮುಂಬೈನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಮಾರ್ಚ 4 ರಂದು ನಡೆಯಲಿರುವ ಮಹಿಳಾ ಪ್ರೀಮಿಯಲ್ ಲೀಗ್ (WPL) ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜೊತೆ ಯಾವ ತಂಡ ಆಡಲಿದೆ.
ವಿವರಣೆ / Explanation:
ಪ್ರಶ್ನೆ 5 / Question 51 Mark
ಕ್ರೀಡೆ & ಕಪ್/ಟ್ರೋಫಿಗಳಿಗೆ ಸಂಬಂಧಿಸಿದಂತೆ ಕೆಳಗಿನ ಯಾವ ಜೋಡಿಯು ತಪ್ಪಾಗಿದೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್’ ಕ್ರೀಡಾಂಗಣ ಕಂಡು ಬರುವ ರಾಷ್ಟ್ರ ಯಾವುದು ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದವರು ಯಾರು ?
ವಿವರಣೆ / Explanation:
ಪ್ರಶ್ನೆ 8 / Question 81 Mark
ಇತ್ತೀಚಿಗೆ ಶಿವಸೇನಾ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಈ ಕೆಳಗಿನ ಯಾವ ನಗರವನ್ನು ‘ಸಂಬಾಜಿ ನಗರ’ ಎಂದು ಮರುನಾಮಕರಣ ಮಾಡಿದೆ ?
ವಿವರಣೆ / Explanation:
ಪ್ರಶ್ನೆ 9 / Question 91 Mark
ಟೈಟಾನ್ ಎಂಬುದು ಒಂದು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಪ್ರತಿ ವರ್ಷ ಜನವರಿ 12ರಂದು ಯಾರ ಜನ್ಮದಿನವನ್ನು "ರಾಷ್ಟೀಯ ಯುವ ದಿನ" ವೆಂದು ಆಚರಿಸಲಾಗುತ್ತದೆ.