ಇತ್ತೀಚಿಗೆ ನೇಪಾಳದ ನೂತನ ಅಧ್ಯಕ್ಷರಾಗಿ ಯಾರು ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 2 / Question 21 Mark
ಜಗತ್ತಿನ ಅತಿ ಉದ್ದದ ರೈಲ್ವೆ ಪ್ಲಾಟ್ ಫಾರ್ಮ್ ಅನ್ನು ಮಾರ್ಚ್ 12 ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ. ಈ ರೈಲ್ವೆ ಪ್ಲಾಟ್ ಫಾರ್ಮ್ ಎಲ್ಲಿ ಸ್ಥಾಪನೆ ಮಾಡಲಾಗಿದೆ.
ವಿವರಣೆ / Explanation:
ಪ್ರಶ್ನೆ 3 / Question 31 Mark
ಇತ್ತೀಚಿಗೆ ನ್ಯೂಯಾರ್ಕ್ ಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ನೇಮಕವಾಗಿರುವ ಅರುಣ್ ಸುಬ್ರಮಣಿಯನ್ ಅವರು ಮೂಲತಃ ಯಾವ ದೇಶದವರಾಗಿದ್ದರೆ ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಪ್ರತಿ ವರ್ಷ ವಿಶ್ವ ಕಿಡ್ನಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಇತೀಚಿಗೆ ಸತತ 3ನೇ ಅವಧಿಗೆ ಕ್ಸಿ ಜಿನ್ ಪಿಂಗ್ ರವರು ಯಾವ ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಯಾವ ಸಂಸ್ಥೆಯು 'ಗ್ಲೋಬಲ್ ಗ್ರೀನ್ಹೌಸ್ ಗ್ಯಾಸ್ ಮಾನಿಟರಿಂಗ್ ಇನ್ಫ್ರಾಸ್ಟ್ರಕ್ಚರ್' ಅನ್ನು ಪರಿಚಯಿಸಿತು?
ವಿವರಣೆ / Explanation:
ಪ್ರಶ್ನೆ 7 / Question 71 Mark
ಇತ್ತೀಚಿಗೆ ಭಾರತದ ಯಾವ ಕ್ರಿಕೆಟ್ ಆಟಗಾರ ಅತಿ ವೇಗದಲ್ಲಿ 450 ಟೆಸ್ಟ್ ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
ವಿವರಣೆ / Explanation:
ಪ್ರಶ್ನೆ 8 / Question 81 Mark
‘ಉಬರ್ ಕಪ್’ ಇದು ಯಾವ ಕ್ರೀಡೆಗೆ ಸಂಬಂಧಿಸಿದೆ?
ವಿವರಣೆ / Explanation:
ಪ್ರಶ್ನೆ 9 / Question 91 Mark
ರಾಜ್ಯದ ಲೋಕಾಯುಕ್ತರನ್ನು ನೇಮಕ ಮಾಡುವವರು ಯಾರು ?
ವಿವರಣೆ / Explanation:
ಪ್ರಶ್ನೆ 10 / Question 101 Mark
ಡಾ ಮಾಣಿಕ್ ಸಹಾ ಅವರು 2023 ರಲ್ಲಿ ಭಾರತದ ಯಾವ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು?