ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಅಚ್ಚಳಿಯದ ಹೆಸರು ಹೊಂದಿರುವ ಕ್ರಾಂತಿವೀರ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರನ್ನು ಬ್ರಿಟಿಷರು ಮಾರ್ಚ್ 23 ರಂದು ನೇಣಿಗೇರಿಸಿದರು, ಈ ದಿನವನ್ನು ಪ್ರತಿವರ್ಷ ಯಾವ ದಿನವೆಂದು ಆಚರಿಸಲಾಗುತ್ತದೆ?
ವಿವರಣೆ / Explanation:
ಪ್ರಶ್ನೆ 2 / Question 21 Mark
2023 ರ ಪದ್ಮ ಪ್ರಶಸ್ತಿಗಳನ್ನು ಎಷ್ಟು ಜನ ಸಾಧಕರಿಗೆ ಘೋಷಣೆ ಮಾಡಲಾಗಿದೆ?
ವಿವರಣೆ / Explanation:
ಪ್ರಶ್ನೆ 3 / Question 31 Mark
ಈ ಕೆಳಕಂಡವುಗಳಲ್ಲಿ ಯಾವುದು ಭಾರತದ ಪ್ರಥಮ ರಾಷ್ಟ್ರೀಯ ಉದ್ಯಾನವನವಾಗಿದೆ?
ವಿವರಣೆ / Explanation:
ಪ್ರಶ್ನೆ 4 / Question 41 Mark
ಈ ಕೆಳಕಂಡ ಯಾವ ರಾಜ್ಯದಲ್ಲಿ ಅತಿ ಕಡಿಮೆ ಅರಣ್ಯ ಪ್ರದೇಶವಿದೆ?
ವಿವರಣೆ / Explanation:
ಪ್ರಶ್ನೆ 5 / Question 51 Mark
ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನು ಮಾನವೀಯತೆಯ ನೆಲೆಯಲ್ಲಿ ಭಾರಕ್ಕೆ ಕರೆತರಲು ಭಾರತ ಸರಕಾರ ನಡೆಸುತ್ತಿರುವ ಕಾರ್ಯಾಚರಣೆ ಯಾವುದು ?
ವಿವರಣೆ / Explanation:
ಪ್ರಶ್ನೆ 6 / Question 61 Mark
ಕೆಳಗಿನವುಗಳಲ್ಲಿ ಯಾವುದು ಸಾಂವಿಧಾನಿಕ ಸಂಸ್ಥೆ ಅಲ್ಲ?
ವಿವರಣೆ / Explanation:
ಪ್ರಶ್ನೆ 7 / Question 71 Mark
ಕರ್ನಾಟಕದ ಮೊದಲ ಉಕ್ಕಿನ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು ?