BackStart Quiz
SSC MTS Practice Quiz 2022 05/07/2022 (Shift-II)
* ಸೂಚನೆಗಳು :
SSC MTS ವಾರಾಂತ್ಯದ ಕ್ವಿಜ್ ಕಾರ್ಯಕ್ರಮ - 02
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ (SSC) Multi Tasking Staff ಹುದ್ದೆಗಳ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ....
KPSC Vaani ಯು MTS ಪರೀಕ್ಷೆಯ ಕಳೆದ ವರ್ಷದ ಪರೀಕ್ಷೆಯನ್ನು ಡಿಜಿಟಲೀಕರಣಗೊಳಿಸಿ ವಾರಾಂತ್ಯದ ಕ್ವಿಜ್ ಕಾರ್ಯಕ್ರಮದಲ್ಲಿ ಉಚಿತವಾಗಿ ಭಾಗವಹಿಸಲು ಅವಕಾಶ ನೀಡಿದ್ದು, ಅಭ್ಯರ್ಥಿಗಳು ಈ ಕ್ವಿಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಜ್ಞಾನವನ್ನು ಪರೀಕ್ಷಿಸಿಕೊಳ್ಳಬಹುದಾಗಿರುತ್ತದೆ.
ಸೂಚನೆ : SSC MTS ಪರೀಕ್ಷೆ ಕಂಪ್ಯೂಟರ್ ಆಧಾರಿತ Online ಪರೀಕ್ಷೆಯಾಗಿದ್ದು, ಇಲ್ಲಿ ಭಾಗವಹಿಸುವವರಿಗೆ ತುಂಬಾ ಅನುಕೂಲವಾಗಲಿದೆ.
- ಒಟ್ಟು 100 ಪ್ರಶ್ನೆಗಳು ಹಾಗು 100 ಅಂಕಗಳು- ಪ್ರತಿ ಪ್ರಶ್ನೆಗೂ 4 ಆಯ್ಕೆಗಳಿರುತ್ತವೆ ಸರಿಯಾದ ಉತ್ತರವನ್ನು ನೀವು ಆಯ್ಕೆ ಮಾಡಬೇಕು
- ಈ ಪರೀಕ್ಷೆಗೆ ಉತ್ತರ ನೀಡಲು 90 ನಿಮಿಷಗಳ ಸಮಯಾವಕಾಶ ನೀಡಲಾಗಿರುತ್ತದೆ.
- ಪ್ರತಿ ವಾರ ಕ್ವಿಜ್ ನಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
- ಪ್ರತಿ ಕ್ವಿಜ್ ಕಾರ್ಯಕ್ರಮಕ್ಕೆ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.
- ಈ ವಾರಾಂತ್ಯದ ಕ್ವಿಜ್ ಗಳ ಕಾರ್ಯಕ್ರಮಗಳ ಮೂಲಕ ನಿಮ್ಮ ಸ್ಪರ್ಧಾತ್ಮಕ ಜ್ಞಾನದ ಮಟ್ಟವನ್ನು ಪರೀಕ್ಷಿಸಿಕೊಂಡು ಉತ್ತಮ ತಯಾರಿ ನಡೆಸಬಹುದಾಗಿರುತ್ತದೆ.
- ಕ್ವಿಜ್ ನ ಕೊನೆಯಲ್ಲಿ ನೀವು ಭಾಗವಹಿಸಿದ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
- ಕ್ವಿಜ್ ನ ಕೊನೆಯಲ್ಲಿ ನೀವು ಭಾಗವಹಿಸಿದ ಪ್ರಮಾಣ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.